Gokhale Institute of Public Affairs
Public Life Must be spiritualized - G. K. Gokhale
ಡಾ. ಅರಳುಮಲ್ಲಿಗೆ ಪಾರ್ಥಸಾರಥಿ
ವನದಿ ನಿರ್ಜನದಿ ಮೌನದಿ ತಪವನೆಸಗುವನ |
ನೆನಪಿನಲಿ ಪಿಂತಿನನುಭವವುಳಿಯದೇನು? ||
ಇನಿನೋಟ ಸವಿಯೂಟ ಕಿನಿಸು ಕರುಬುಗಳಾಟ |
ಕನಲುತಿಹುವಾಳದಲಿ - ಮಂಕುತಿಮ್ಮ ||