Gokhale Institute of Public Affairs
Public Life Must be spiritualized - G. K. Gokhale
ಡಾ. ಡಿ. ಬಿ. ರಾಮಚಂದ್ರಾಚಾರ್
ಕರುಮ ಬಂದಿದಿರಹುದು ಮೋಹನದ ರೂಪಿನಲಿ |
ಕಿರುನಗುವು ಕುಡಿನೋಟ ಕೊಂಕುನುಡಿಗಳಲಿ ||
ಕರೆದು ತಳ್ಳುವ, ತಳ್ಕರಿಸುತೊಳಗೆ ಕಿಚ್ಚಿಡುವ |
ತರಳತೆಯದೇಂ ತಂತ್ರ? - ಮಂಕುತಿಮ್ಮ ||