Gokhale Institute of Public Affairs
Public Life Must be spiritualized - G. K. Gokhale
ಪರಮಪೂಜ್ಯ ಶ್ರೀಮತ್ ಸ್ವಾಮಿ ರಾಘವೇಶಾನಂದಜೀ ಮಹಾರಾಜ್
ಸಾರ್ವಭೌಮತೆ ನಾಲ್ಕು ಗುಣಕೆ ಗುಣರಾಜ್ಯದಲಿ |
ಧೈರ್ಯ ಮೊದಲಿನದೆರಡನೆಯದು ಮತಿಯೋಜೆ ||
ಸರ್ವದಯೆ ಮೂರನೆಯದದುವೆ ನೀತಿಯ ಮೂಲ |
ನಿರ್ಮಮತ್ವವೆ ಮುಕುಟ - ಮಂಕುತಿಮ್ಮ ||