ಪರಮಪೂಜ್ಯ ಸ್ವಾಮಿ ಜಗದಾತ್ಮಾನಂದಜೀ ಮಹಾರಾಜ್
ಹೊಸತನವೆ ಬಾಳು; ಹಳಸಿಕೆಯೆಲ್ಲ ಸಾವು ಬಿಡು |
ರಸವು ನವನವತೆಯಿಂದನುದಿನವು ಹೊಮ್ಮಿ ||
ಹಸನೊಂದು ನುಡಿಯಲ್ಲಿ ನಡೆಯಲ್ಲಿ ನೋಟದಲಿ |
ಪಸರುತಿರೆ ಬಾಳ್ ಚೆಲುವು - ಮಂಕುತಿಮ್ಮ ||
ರಸವು ನವನವತೆಯಿಂದನುದಿನವು ಹೊಮ್ಮಿ ||
ಹಸನೊಂದು ನುಡಿಯಲ್ಲಿ ನಡೆಯಲ್ಲಿ ನೋಟದಲಿ |
ಪಸರುತಿರೆ ಬಾಳ್ ಚೆಲುವು - ಮಂಕುತಿಮ್ಮ ||