Gokhale Institute of Public Affairs
Public Life Must be spiritualized - G. K. Gokhale
ಪ್ರೊ. ಕೆ. ಎಸ್. ನಾರಾಯಣಾಚಾರ್ಯ
ಶರನಿಧಿಯನೀಜುವನು, ಸಮರದಲಿ ಕಾದುವನು |
ಗುರಿಯೊಂದನುಳಿದು ಪೆರತೊಂದ ನೋಡುವನೆ? ||
ಮರೆಯುವನು ತಾನೆಂಬುದನೆ ಮಹಾವೇಶದಲಿ |
ನಿರಹಂತೆಯದು ಮೋಕ್ಷ - ಮಂಕುತಿಮ್ಮ ||