ವಿದ್ವಾನ್ ಎ. ಆರ್. ಕೃಷ್ಣಮೂರ್ತಿ
ಸನ್ನಿಹಿತ ಮನುಜನಲಿ ದೈವಪಾಶವವೆರಡು |
ಪುಣ್ಯ ಪಾಪದ ಮಿಶ್ರವವನ ಸ್ವಭಾವ ||
ಕಣ್ಣೊಮ್ಮೆಯಾಗಸದ ಬೆಳಕಿನೊಡನಾಡುವುದು |
ಮಣ್ಣೊಳುರುಳುವುದೊಮ್ಮೆ - ಮಂಕುತಿಮ್ಮ ||
ಪುಣ್ಯ ಪಾಪದ ಮಿಶ್ರವವನ ಸ್ವಭಾವ ||
ಕಣ್ಣೊಮ್ಮೆಯಾಗಸದ ಬೆಳಕಿನೊಡನಾಡುವುದು |
ಮಣ್ಣೊಳುರುಳುವುದೊಮ್ಮೆ - ಮಂಕುತಿಮ್ಮ ||

