ವಿದ್ವಾನ್ ಕೊರ್ಗಿ ವೆಂಖಟೇಶ ಉಪಾಧ್ಯಾಯ
ಉಣುವುದುಡುವುದು ಪಡುವುದಾಡುವುದು ಮಾಡುವುದು |
ಋಣಗಳೆಲ್ಲವು ಪೂರ್ವಸಂಚಿತಾಂಶಗಳು ||
ಹಣೆಯೊಳದು ಲಿಖಿತಮಿರೆಯುಂ ವಾಚಿಸುವನಿಲ್ಲ |
ಗೊಣಗಾಟವಳಿಸುವುದೆ? - ಮಂಕುತಿಮ್ಮ ||
ಋಣಗಳೆಲ್ಲವು ಪೂರ್ವಸಂಚಿತಾಂಶಗಳು ||
ಹಣೆಯೊಳದು ಲಿಖಿತಮಿರೆಯುಂ ವಾಚಿಸುವನಿಲ್ಲ |
ಗೊಣಗಾಟವಳಿಸುವುದೆ? - ಮಂಕುತಿಮ್ಮ ||

