ವಿದ್ವಾನ್ ಗಣೇಶ್ ಭಟ್ ಹೋಬಳಿ
ಕ್ಷಣದಿಂದನುಕ್ಷಣಕೆ, ದಿನದಿಂದ ಮರುದಿನಕೆ |
ಅನಿತನಿತರೊಳೆ ಬದುಕುತಾಯುವನು ಕಳೆವಾ ||
ಮನದ ಲಘುಸಂಚಾರವೊಂದು ಯೋಗದುಪಾಯ |
ಶುನಕೋಪದೇಶವದು - ಮಂಕುತಿಮ್ಮ ||
ಅನಿತನಿತರೊಳೆ ಬದುಕುತಾಯುವನು ಕಳೆವಾ ||
ಮನದ ಲಘುಸಂಚಾರವೊಂದು ಯೋಗದುಪಾಯ |
ಶುನಕೋಪದೇಶವದು - ಮಂಕುತಿಮ್ಮ ||