Gokhale Institute of Public Affairs
Public Life Must be spiritualized - G. K. Gokhale
ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ
ಒಂದು ಕಣ್ಣಳುವಂದು ಮತ್ತೊಂದು ತಳ್ಕೈಸಿ |
ಅಂದ ಚೆಂದಗಳ ಜನವರಸುವುದು ಬಾಳೊಳ್ ||
ಬಂಧುಮೋಹವೊ ಯಶವೊ ವೈರವೊ ವೈಭವವೊ |
ಬಂಧಿಪುದು ಜಗಕವರ - ಮಂಕುತಿಮ್ಮ ||